ಕೊಪ್ಪಳ : ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ನಿರಂತರ ಸುರಿಯುತ್ತಿರುವ ಜಿಟಿ ಜಿಟಿ ಮಳೆ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳು ಸೇರಿದಂತೆ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ವಿಕಾಶ ಕಿಶೋರ್ ಸುರಳ್ಕರ ಅವರು ಮುನ್ನೆಚ್ಚರಿಕೆಗಾಗಿ ರಜೆ ಘೋಷಿಸಿ, ಆದೇಶ ಹೊರಡಿಸಿದ್ದಾರೆ..! ದಿನಾಂಕ 21-11-2021 ರ ಭಾನುವಾರದಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಸೇರಿದಂತೆ ಅಂಗನವಾಡಿಗಳ (ತೆರೆಯಲು) ಪ್ರಾರಂಭಕ್ಕೂ ಕೂಡಾ ಜಿಲ್ಲಾಧಿಕಾರಿಯವರು ಸೂಚನೆ ನೀಡಿದ್ದಾರೆ..!!