News Portal
ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ರಾಯಚೂರು-ಕೊಪ್ಪಳ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಜರುಗಿದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣೇಗೌಡ ಪಾಟೀಲ ಬಯ್ಯಾಪೂರು ಅಲ್ಪ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ ಮಾಹಿತಿ ಲಭ್ಯವಾಗಿದೆ..!!