ಕೃಷಿ ಪ್ರಿಯ ನ್ಯೂಸ್
ಕೊಪ್ಪಳ : ಕೊಪ್ಪಳ ಹಾಗೂ ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇರ ನೇಮಕಾತಿಮಾಡಿಕೊಳ್ಳಲು ಕಂದಾಯ ಇಲಾಖೆ ನಿರ್ದೇಶನ ನೀಡಿದೆ..!
ಕೊಪ್ಪಳ ಜಿಲ್ಲೆಯಲ್ಲಿ 22 ಮೈಸೂರು ಜಿಲ್ಲೆಯಲ್ಲಿ 70 ಗ್ರಾಮ ಲೆಕ್ಕಿಗರ (Village Account tent) ಹುದ್ದೆಗಳಿಗೆ ನೇರ ನೇಮಕಗೊಳಿಸಲು ಕಂದಾಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಿ.ಶಿವಕುಮಾರ ಜಿಲ್ಲಾಧಿಕಾರಿಗಳಿಗೆ ಹೊರಡಿಸಿದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ..!!