ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ARUNANGSHU GIRI ಅವರು ಅಧಿಕಾರ ಸ್ವೀಕರಿಸಿದರು. ಜಿಲ್ಲೆಯಿಂದ ವರ್ಗಾವಣೆಗೊಂಡಿರುವ ಎಸ್.ಪಿ T.SHREEDHARA ಅವರಿಂದ ಅಧಿಕಾರ ಸ್ವೀಕರಿಸಿದರು..!
2015 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ARUNANGSHU GIRI ಅವರು ಈ ಮೊದಲು ಮೈಸೂರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಅಧೀಕ್ಷರಾಗಿದ್ದರು. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆಯಲ್ಲಿದ್ದ T.SHREEDHARA ಅವರನ್ನು ಅಧೀಕ್ಷಕರು, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ (DCRE) ನಿಯೋಜಿಸಲಾಗಿದೆ. 27-01-2022 ರಂದು ರಾಜ್ಯ ಸರಕಾರ 9 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿತ್ತು..!!