ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜರುಗಿದ ಉತ್ಸವ ಅತ್ಯಂತ ವೈಭವದಿಂದ ಜರುಗಿತು..!
ಸಾಮೂಹಿಕ ವಿವಾಹ ಸೇರಿದಂತೆ ಶರಣಬಸವೇಶ್ವರರ ಭಾವ ಮೆರವಣಿಗೆ ಸಡಗರ ಸಂಭ್ರಮದಿಂದ ಜರುಗಿದವು. ಇದಕ್ಕೂ ಮುನ್ನ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು..!!