ಕನಕಗಿರಿಯಲ್ಲಿ ಇಬ್ಬರು ಯುವಕರು ನೀರು ಪಾಲು

 

 

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕನಕಗಿರಿ ಪಟ್ಟಣದ ಲಕ್ಷ್ಮೀದೇವಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕರು ಈಜು ಬಾರದಿರುವ ಕಾರಣದಿಂದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ (ರವಿವಾರ) 03-04-2022 ರಂದು ಜರುಗಿದೆ..!

ಕನಕರಾಯ (22) ಹಾಗೂ ವಿಜಯಕುಮಾರ (21) ಸಾವನ್ನಪ್ಪಿದ ನತದೃಷ್ಟರು ಎಂದು ತಿಳಿದುಬಂದಿದೆ. ಪ್ರಕರಣ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ..!!