ಕೆರೆಯಲ್ಲಿ ಯುವಕನ ಶವ ಪತ್ತೆ

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ವ್ಯಕ್ತಿವೊರ್ವ ಇದೆ ಗ್ರಾಮದ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಜರುಗಿದೆ..!

ಮೃತನನ್ನು ಜುಮಲಾಪೂರ ಗ್ರಾಮದ ಮಹೇಶ ಬಾದವಾಡಗಿ (28) ಎಂದು ಗುರುತಿಸಲಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಕೆರೆಯಲ್ಲಿನ ಶವ ತೆಗೆಯುವಲ್ಲಿ ಕುಷ್ಟಗಿ ಅಗ್ನಿ ಶಾಮಕ ದಳ ಯಶಸ್ವಿಯಾಗಿದೆ. ತಾವರಗೇರಾ ಪೊಲೀಸ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ..!!