ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ನಗರದ ಮಹಿಳಾ ಪೊಲೀಸ್ ಠಾಣೆ ಸಮೀಪದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಸುಮಾರು 20 ಕ್ಕೂ ಅಧಿಕ ವಿದ್ಯಾರ್ಥಿನಿಯರು ವಾಂತಿ ಬೇದಿಯಿಂದ ಅಸ್ತವ್ಯಸ್ತಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..!
ವಿದ್ಯಾರ್ಥಿನಿಯರು ಅಸ್ತವ್ಯಸ್ತಗೊಳ್ಳಲು ಬೆಳಗಿನ ಉಪ ಆಹಾರ ಮುಖ್ಯ ಕಾರಣವಾಗಿದೆ ಎಂದು ತಿಳಿದು ಬಂದಿದೆ..!!