ಸಂಭ್ರಮದ ಉತ್ಸವ..!

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಶುಕ್ರವಾರ ಬೆಳಿಗ್ಗೆ ಸಾವಿರಾರು ಭಕ್ತ ಸಮೂಹದ ನಡುವೆ ಉತ್ಸವ ಜರುಗಿತು..!

ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ದಿನಾಂಕ 02-02-2023 ರಂದು 22 ಜೊತೆ ಸಾಮೂಹಿಕ ವಿವಾಹಗಳು ಜರುಗಿದವು. ಉತ್ಸವಕ್ಕೂ ಮುನ್ನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಾಂಗವಾಗಿ ಜರುಗಿದವು..!!