ಕೃಷಿ ಪ್ರಿಯ ನ್ಯೂಸ್ |
ಶರಣಪ್ಪ ಕುಂಬಾರ
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಜರುಗಿದೆ..!
ಆರೋಪಿ ನಿಲೋಗಲ್ ಗ್ರಾಮದ ವಿನೋಧ ಹನುಮಪ್ಪ ಕೊತಬಾಳ ಎಂದು ಗುರುತಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಹನುಮಸಾಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗಿದ್ದರಿಂದ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ..!!