ಅಪರಿಚಿತ ಮಹಿಳೆ ಸಾವು

 

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಮಾನಸಿಕ ಅಸ್ವಸ್ಥೆಯೊಬ್ಬಳಿಗೆ ಕಾರೊಂದು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕುಷ್ಟಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.!

ಮೃತ ದುರ್ದೈವಿ ಮಾನಸಿಕ ಅಸ್ವಸ್ಥೆ ಎಂದು ಗುರುತಿಸಲಾಗಿದೆ. ಇಳಕಲ್ ಪಟ್ಟಣಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿನ ಪೆಟ್ರೋಲ್ ಬಂಕ್ ಬಳಿ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತದೇಹವನ್ನು ಕುಷ್ಟಗಿ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಪ್ರಕರಣ ದಾಖಲಾಗಿದೆ..!!