ಜೆಡಿಎಸ್ ಸೇರ್ಪಡೆಯಾದ ಸಿವಿಸಿ..!

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಕೊಪ್ಪಳ ಬಿಜೆಪಿ ಟಿಕೇಟ್ ವಂಚಿತ ಸಿ.ವಿ.ಚಂದ್ರಶೇಖರ ಅವರು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ..!

ಜೆಡಿಎಸ್ ಕೊಪ್ಪಳ ಜಿಲ್ಲಾಧ್ಯಕ್ಷ ವೀರೇಶ ಮಹಾಂತಯ್ಯನಮಠ ಹಾಗೂ ಹಿರಿಯ ಗುತ್ತಿಗೆದಾರ ಭೂಮರಡ್ಡಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು..!!