ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಕೊಪ್ಪಳ ಜಿಲ್ಲೆಯು 15 ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ..!
ಶೇ. 96.8 ಪಡೆಯುವ ಮೂಲಕ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನಕ್ಕೆರಿದೆ. ಶೇ. 96.74 ಪಡೆದ ಮಂಡ್ಯ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಎಂದಿನಂತೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಕಾಯ್ದುಕೊಂಡಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ಸ್ಪಷ್ಟಪಡಿಸಿವೆ..!!