ಕುಷ್ಟಗಿ : 36 ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟ..!

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ 36 ಗ್ರಾಮ ಪಂಚಾಯತಿಗಳ ಬಾಕಿ ಉಳಿದ 30 ತಿಂಗಳುಗಳ ಅವಧಿಗೆ ಮೀಸಲಾತಿ ಪ್ರಕಟಿಸಲಾಗಿದೆ..!

ದಿನಾಂಕ 16-06-2023 ರಂದು ಕುಷ್ಟಗಿ ನಗರದ ಪದವಿ ಕಾಲೇಜಿನಲ್ಲಿ ಜಿಲ್ಲಾಡಳಿತವು ತಾಲೂಕಿನ 36 ಗ್ರಾಮ ಪಂಚಾಯತಿಗಳ ಅಧ್ಯಕ್ಷ ಸೇರಿದಂತೆ ಉಪಾಧ್ಯಕ್ಷ ಸ್ಥಾನಗಳಿಗೆ 30 ತಿಂಗಳ ಅವಧಿಗಾಗಿ ಮೀಸಲಾತಿ ಪ್ರಕಟಿಸಿದೆ. ಮೀಸಲಾತಿ ನಿಗದಿ ಈ ಕೆಳಗಿನಂತಿದೆ..!!