ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿ ನಿವಾಸಿ ವಿಪ್ರ ಸಮುದಾಯದ ಹಿರಿಯ ಜೀವಿ ಶ್ರೀಮತಿ ಶಾರದಾ ಬಾಯಿ ರಂಗಾಚಾರ್ಯ ಜೋಷಿ ಶಿರಗುಂಪಿ (87) ಅವರು ದಿನಾಂಕ 23-10-2023 ರಂದು ಸೋಮವಾರ ಬೆಳಿಗ್ಗೆ ನಿಧನರಾದರು.
ಮೃತರು ಒಬ್ಬ ಪುತ್ರಿ, ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ.
ಇಂದು ಮಧ್ಯಾಹ್ನ 3-00 ಗಂಟೆಗೆ ರಾಷ್ಟ್ರೀಯ ಚತುಷ್ಪಥ ಹೆದ್ದಾರಿ ಬಳಿ ಇರುವ ಮುಕ್ತಿ ಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.